Breaking News

ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನ ಬಂಧನ

Spread the love

ಮಂಗಳೂರು: ಮಂಗಳೂರು ತಾಲೂಕಿನ ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನನ್ನು ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ.

ಪೆರ್ಮನ್ನೂರಿನ ದಾವೂದ್‌ ಫ‌ರ್ವೀಜ್‌(37) ಬಂಧಿತ ಆರೋಪಿ. ಈತನಿಂದ 15,000 ರೂ. ಮೌಲ್ಯದ 10 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಹಾಗೂ 810 ರೂ ನಗದನ್ನು ವಶಪಡಿಸಿಕೊಂಡಿದ್ದಾರೆ.

Vamanjoor : ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನ ಬಂಧನ

ಕಾರ್ಯಾಚರಣೆಯಲ್ಲಿ ಶ್ರೀಮತಿ ಧನ್ಯಾ ಎನ್.ನಾಯಕ ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪವಿಭಾಗದರವರ ನೇತೃತ್ವದ ಮಾದಕ ದ್ರವ್ಯ ವಿರೋಧಿ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್‍ ಠಾಣಾ ಪಿಎಸ್‍ಐ ಅರುಣ್‍ ಕುಮಾರ್. ಡಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ