Breaking News

ಸರಣಿ ಅಪಘಾತ, ಬೈಕ್​ ಸವಾರ ಸಾವು

Spread the love

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಲ್ಲಹಳ್ಳಿ ಗೇಟ್ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಬಸ್​​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಸ್ ಹಿಂದೆ ಬರುತ್ತಿದ್ದ 2 ಕಾರು, ಮತ್ತೊಂದು ಬಸ್​ ಡಿಕ್ಕಿಯಾಗಿದ್ದು, ಹಲವರಿಗೆ ಗಾಯವಾಗಿದೆ. ಕೂಡಲೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ