Breaking News

7th Pay Commission; ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಳ?

Spread the love

ಬೆಂಗಳೂರು, ಮೇ 17: ಕರ್ನಾಟಕದ ಸರ್ಕಾರಿ ನೌಕರರು, ನಿವೃತ್ತ ನೌಕರರು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಕಾದು ಕುಳಿತಿದ್ದಾರೆ. ರಾಜ್ಯದಲ್ಲಿ ಮತದಾನ ಮಗಿದರೂ ಸಹ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ತನಕ ವರದಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ.

7th Pay Commission; ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಳ?

ರಾಜ್ಯದಲ್ಲಿ ಜೂನ್ 6ರ ತನಕ ಲೋಕಸಭೆ ಚುನಾವಣೆ ನೀತಿ ಸಂಹಿತೆ, ಜೂನ್‌ 12ರ ತನಕ ವಿಧಾನ ಪರಿಷತ್‌ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಬಳಿಕ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 7ನೇ ವೇತನಆಯೋಗದ ವರದಿ ಜಾರಿ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ನಿರೀಕ್ಷೆ ಇದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ