Breaking News

ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Spread the love

ಕುಂದಾಪುರ: ಆಕೆ ವಿಶೇಷ ಚೇತನ ಯುವತಿ. ತಾಯಿಯೇ ಆಸರೆ. ಮನೆಯಲ್ಲಿ ಅವರಿಬ್ಬರ ಹೊರತು ಬೇರೆ ಯಾರೂ ಇಲ್ಲ. ಹೆತ್ತಬ್ಬೆ ಕಣ್ಣೆದುರೇ ಕುಸಿದು ಬಿದ್ದು ತಲೆಗೆ ಗಾಯವಾಗಿ ಮೃತಪಟ್ಟರೂ ಏನೂ ಮಾಡಲಾಗದ ಸ್ಥಿತಿ ಆಕೆಯದು. ಮೂರು ದಿನಗಳ ಬಳಿಕ ಈ ವಿಚಾರ ಹೊರಪ್ರಪಂಚಕ್ಕೆ ತಿಳಿಯುವ ವರೆಗೂ ಅಮ್ಮನ ಕೊಳೆತ ಶವದೆದುರು ಇರಬೇಕಾದ ಅನಿವಾರ್ಯ ಆಕೆಯದಾಗಿತ್ತು!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಗೋಪಾಡಿ ಗ್ರಾಮದ ಮೂಡು ಗೋಪಾಡಿಯ ದಾಸನಹಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮೇ 16ರ ರಾತ್ರಿ ಪತ್ತೆಯಾಗಿದ್ದು, ಆಕೆಯ ಮೃತದೇಹದೊಂದಿಗೆ ಬುದ್ಧಿಮಾಂದ್ಯ ಪುತ್ರಿಯಾದ ಪ್ರಗತಿ 72 (3 ದಿನ) ಗಂಟೆಗೂ ಹೆಚ್ಚು ಕಾಲ ಕಳೆದಿರುವುದು ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ