Breaking News

ಬಿತ್ತನೆ ಬೀಜ ಖರೀದಿಗೆ ರೈತರಿಗೆ ಸಲಹೆಗಳು

Spread the love

ಬೆಂಗಳೂರು, ಮೇ 19: ಕರ್ನಾಟಕದ ವಿವಿಧ ಜಿಲ್ಲೆಯಲ್ಲಿ ಪೂರ್ವ ಮುಂಗಾರು, ಚಂಡಮಾರುತದ ಪ್ರಭಾವದಿಂದ ಮಳೆಯಾಗುತ್ತಿದೆ. ನೈಋತ್ಯ ಮುಂಗಾರು ಹಂಗಾಮು 2024 ಸಹ ಆರಂಭವಾಗಲು ಕೆಲವೇ ದಿನ ಉಳಿದಿದ್ದು, ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ.

ಕಳೆದ ವರ್ಷದ ಮಳೆ ಕೊರತೆ, ಬೆಳೆ ನಷ್ಟ, ಬೇಸಿಗೆಯಿಂದ ಕಂಗಾಲಾಗಿದ್ದ ರೈತರಿಗೆ ಪೂರ್ವ ಮುಂಗಾರು ಮಳೆ ಕೊಂಚ ನೆಮ್ಮದಿ ತಂದಿದೆ.ಮುಂಗಾರು ಮಳೆ ಆರಂಭ: ಬಿತ್ತನೆ ಬೀಜ ಖರೀದಿಗೆ ರೈತರಿಗೆ ಸಲಹೆಗಳು

ನೈಋತ್ಯ ಮುಂಗಾರು ಮಳೆ ಸಹ ಉತ್ತಮವಾಗಿ ಸುರಿಯಲಿದೆ ಎಂಬ ನಿರೀಕ್ಷೆಯಲ್ಲಿ ರೈತರು ಕೃಷಿ ಚಟುವಟಿಕೆಗೆ ಚಾಲನೆ ನೀಡಿದ್ದಾರೆ.ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಕೃಷಿ ಇಲಾಖೆ ರೈತರಿಗೆ ಹಲವಾರು ಸಲಹೆಗಳನ್ನು ನೀಡಿದೆ. ಅವುಗಳಲ್ಲಿ ಪ್ರಮುಖವಾಗಿ ಬಿತ್ತನೆ ಬೀಜ ಖರೀದಿ ಕುರಿತು ಮಾಹಿತಿ ನೀಡಲಾಗಿದೆ. ರೈತರು ಬೀಜ ಖರೀದಿ ಮಾಡುವಾಗ ಎಚ್ಚರ ವಹಿಸಬೇಕು ಎಂದು ಕರೆ ನೀಡಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ