Breaking News

ವೀರಯ್ಯಸ್ವಾಮಿ ಶಾಸ್ತ್ರಿಮಠ ಇನ್ನಿಲ್ಲ: ನಾಳೆ ಅಂತ್ಯಕ್ರಿಯೆ

Spread the love

ಬೆಂಗಳೂರು: ಜಗದ್ಗುರು ದಾರುಕಾಚಾರ್ಯ ಆಶ್ರಮ ಸ್ಥಾಪಕ ವೀರಯ್ಯಸ್ವಾಮಿ ಶಾಸ್ತ್ರಿಮಠ (91) ಭಾನುವಾರ ಬೆಳಗ್ಗೆ ಶಿವಕ್ಯರಾದರು. ಸ್ವಾತಂತ್ಯ ಹೋರಾಟಗಾರರಾಗಿದ್ದ ಇವರು ನೇತಾಜಿ ಸುಭಾಸ್​ಚಂದ್ರ ಬೋಸ್​ ಟ್ರಸ್ಟ್​ ಸೇರಿ ಹಲವು ಸಂ ಸಂಸ್ಥೆಗಳಲ್ಲಿ ಸಕ್ರಿಯಯಾಗಿದ್ದರು. ಸನಾತನ ಧರ್ಮದ ಬಗ್ಗೆ ಪ್ರವರ್ಚನ ನೀಡುತ್ತಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ವೀರಯ್ಯಸ್ವಾಮಿ ಶಾಸ್ತ್ರಿಮಠ ಇನ್ನಿಲ್ಲ: ನಾಳೆ ಅಂತ್ಯಕ್ರಿಯೆ

ರಾಜಾಜಿನಗರದ ಮನೆಯಲ್ಲಿ ಭಕ್ತಾಧಿಗಳಿಗೆ ದರ್ಶನ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ( ಮೇ 20) ಬೆಳಗ್ಗೆ ಮಾಗಡಿ ರಸ್ತೆಯ ಕನ್ನಹಳ್ಳಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ