Breaking News

ಮಾರ್ಗಸೂಚಿ ಅನುಸಾರ ಮೇ 29 ರಿಂದ ಎಲ್ಲಾ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ

Spread the love

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ರಾಜ್ಯದ ಅನೇಕ ಖಾಸಗಿ ಶಾಲೆಗಳು ಬೇಸಿಗೆ ರಜೆ ಕಡಿತಗೊಳಿಸಿ ಮೇ ತಿಂಗಳಿಂದ ತರಗತಿಗಳನ್ನು ಆರಂಭಿಸಿ ಮಕ್ಕಳ ಹಕ್ಕುಗಳನ್ನು ಉಲ್ಲನಿಸಿವೆ.ಮಾರ್ಗಸೂಚಿ ಅನುಸಾರ ಮೇ 29 ರಿಂದ ಎಲ್ಲಾ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ

ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ.

ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಿದ ಪ್ರಕಾರವೇ ಶಾಲೆಗಳನ್ನು ಪ್ರಾರಂಭಿಸಿ ಮುಂದುವರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರುಗಳಿಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ. ಕಾವೇರಿ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ