Breaking News

ಜಾಮೀನು ಸಿಕ್ಕರೂ H.D ರೇವಣ್ಣಗೆ ತಪ್ಪದ ಸಂಕಷ್ಟ

Spread the love

ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಆಗಿದೆ.

ಜಾಮೀನು ಸಿಕ್ಕರೂ ರೇವಣ್ಣಗೆ ಸಂಕಷ್ಟ ತಪ್ಪಿಲ್ಲ, ಎಸ್ ಐ ಟಿ ಹೈಕೋರ್ಟ್ ಮೆಟ್ಟಿಲೇರಿದೆ.

ಹೌದು. ಜಾಮೀನು ಪಡೆದಿದ್ದ ಹೆಚ್ ಡಿ ರೇವಣ್ಣಗೆ ವಿಶೇಷ ತನಿಖಾ ತಂಡ ( ಎಸ್ ಐ ಟಿ) ಶಾಕ್ ನೀಡಿದೆ.BIG NEWS : ಜಾಮೀನು ಸಿಕ್ಕರೂ H.D ರೇವಣ್ಣಗೆ ತಪ್ಪದ ಸಂಕಷ್ಟ : ಹೈಕೋರ್ಟ್ ಮೆಟ್ಟಿಲೇರಿದ 'SIT'..!

ಜನಪ್ರತಿನಿಧಿಗಳ ನ್ಯಾಯಾಲಯದ ಜಾಮೀನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದೆ. ರೇವಣ್ಣ ಜಾಮೀನು ಆದೇಶ ವಜಾ ಮಾಡುವಂತೆ ಹೈಕೋರ್ಟ್ ಗೆ ಎಸ್ ಐ ಟಿ ಅರ್ಜಿ ಸಲ್ಲಿಸಿದೆ.

ಈ ಹಿನ್ನೆಲೆ ಹೈಕೋರ್ಟ್ ಆದೇಶದ ಬಗ್ಗೆ ಕುತೂಹಲ ಮೂಡಿದೆ. ಹೈಕೋರ್ಟ್ ನಲ್ಲಿ ವಾದ ಮಾಡಲು ರೇವಣ್ಣ ಪರ ವಕೀಲರು ಕೂಡ ಸಜ್ಜಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ