Breaking News

ಗ್ಯಾಸ್‌ ಸಿಲಿಂಡರ್‌ ಹೊಂದಿರುವವರಿಗೆ ಬಿಗ್ ಶಾಕ್. ಈ ನಿಯಮ ಕಡ್ಡಾಯ..!

Spread the love

ಬೆಂಗಳೂರು:- ಗ್ಯಾಸ್‌ ಸಿಲಿಂಡರ್‌ ಹೊಂದಿರುವ ಕುಟುಂಬಗಳಿಗೆ ಶಾಕ್ ಎದುರಾಗಿದ್ದು, ಇನ್ಮುಂದೆ ಕೆಲವು ನಿಯಮ ಕಡ್ಡಾಯವಾಗಿದೆ.

ಹೌದು.. ಗ್ಯಾಸ್ ಏಜೆನ್ಸಿಗಳಿಗೂ ಇ-ಕೆವೈಸಿ ಮಾಡಲು ಯಂತ್ರಗಳನ್ನು ನೀಡಲಾಗಿದೆ.

ಇದರಲ್ಲಿ ಯಾರ ಹೆಸರಿನಲ್ಲಿ ಗ್ಯಾಸ್ ಸಂಪರ್ಕವಿದೆಯೋ ಅವರೇ ಕೆವೈಸಿ ಮಾಡಿಕೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ನಿಯಮದ ಪ್ರಕಾರ ಇ-ಕೆವೈಸಿ ಮಾಡದವರಿಗೆ ಕಡಿಮೆ ಸಿಲಿಂಡರ್ ನೀಡಲಾಗುವುದು ಅಥವಾ ಸಿಲಿಂಡರ್ ಸಬ್ಸಿಡಿ ಸಿಗುವುದಿಲ್ಲ. ಹಾಗಾಗಿಯೇ ಇಂತಹ ಸಮಸ್ಯೆಯನ್ನು ತಪ್ಪಿಸಲು.. ತಕ್ಷಣವೇ KYC ನ್ನು ಪೂರ್ಣಗೊಳಿಸಿ.

Shocking News: ಗ್ಯಾಸ್‌ ಸಿಲಿಂಡರ್‌ ಹೊಂದಿರುವವರಿಗೆ ಬಿಗ್ ಶಾಕ್. ಈ ನಿಯಮ ಕಡ್ಡಾಯ..!

ಕೇಂದ್ರದ ಹೊಸ ನಿಯಮದಿಂದಾಗಿ ನಕಲಿ ದಾಖಲೆಗಳನ್ನು ನೀಡಿ ಸಿಲಿಂಡರ್ ಪಡೆದುಕೊಳ್ಳುತ್ತಿದ್ದವರ ಸಿಲಿಂಡರ್ ಬ್ಲಾಕ್ ಮಾಡಲಿದ್ದಾರೆ. ಆನ್‌ಲೈನ್ ಬುಕಿಂಗ್ ಇರುವುದಿಲ್ಲ. ಹೊಸ ನಿಯಮಗಳ ಪ್ರಕಾರ ಯಾವುದೇ ಮನೆಯಲ್ಲಿ ಒಂದೇ ಹೆಸರಿನ ಎರಡು ಮತ್ತು ಅದಕ್ಕಿಂತ ಹೆಚ್ಚು ಸಿಲಿಂಡರ್ ಗಳಿದ್ದರೆ ಎರಡನೇ ಸಿಲಿಂಡರ್ ಸ್ವಯಂಚಾಲಿತವಾಗಿ ಬ್ಲಾಕ್ ಆಗುವುದು ಸ್ಪಷ್ಟ. ಅಂದರೆ ಒಂದು ಮನೆಯಲ್ಲಿ ಒಂದೇ ಹೆಸರಿನ ಸಿಲಿಂಡರ್ ಮಾತ್ರ ಇರುತ್ತದೆ. ಎಲ್ಲಾ ಅಕ್ರಮ ಸಂಪರ್ಕಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ಬಯಸಿದೆ. ಅಂತಹವರನ್ನು ಗುರುತಿಸಲು ಕೇಂದ್ರ ಸರ್ಕಾರವು ಈ ನಿಬಂಧನೆಯನ್ನು ಜಾರಿ ಮಾಡಿದೆ. ಇದಲ್ಲದೇ 1 ಮನೆಯಲ್ಲಿ ಏರಡಕ್ಕಿಂತ ಹೆಚ್ಚಿನ ಸಿಲಿಂಡರ್ ಇಟ್ಟುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಂತಹದೇ ಸಂಪರ್ಕಗಳನ್ನು ಪರಿಶೀಲಿಸಲು ಗ್ಯಾಸ್ ಗಳ ಏಜೆನ್ಸಿಗಳನ್ನು ಸಹ ಕೇಳಲಾಗಿದೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ