Breaking News

2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ:

Spread the love

ಧಾರವಾಡ : ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ೨ಎ ಮೀಸಲಾತಿ ಕೊರಿ ನಡೆಯುತ್ತಿದ್ದ ಹೋರಾಟವನ್ನು ಮತ್ತೆ ಮುಂದುವರಿಸುವ ಸಂಬಂಧ

2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ‌

ನಾಳೆ (ಗುರುವಾರ) ರಂದು ಮಧ್ಯಾಹ್ನ 3 ಗಂಟೆಗೆ ಜೋಯಿಡಾ ತಾಲೂಕಿನ ಸುಕ್ಷೇತ್ರ ಉಳವಿಯಲ್ಲಿ ಹೋರಾಟ ಸಮಿತಿಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ

ಎಂದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷರಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.


Spread the love

About Laxminews 24x7

Check Also

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರ: ಮಾತಾ ಗಂಗಾದೇವಿ

Spread the love ದಾವಣಗೆರೆ: ನಮ್ಮ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ ಎಂದು ಬಸವ ಧರ್ಮ ಪೀಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ