Breaking News
Home / ರಾಜಕೀಯ / ಮಹಿಳೆ ಅಪಹರಣ ಕೇಸ್: ಎಸ್‌ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ

ಮಹಿಳೆ ಅಪಹರಣ ಕೇಸ್: ಎಸ್‌ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ

Spread the love

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ.

BREAKING: ಮಹಿಳೆ ಅಪಹರಣ ಕೇಸ್: ಎಸ್‌ಐಟಿ ಪೊಲೀಸರಿಂದ 'ಭವಾನಿ ರೇವಣ್ಣ ಕಾರು ಚಾಲಕ'ನಿಗೆ ಸಮನ್ಸ್ ಜಾರಿ

ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರಿಂದ ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ನೀಡಲಾಗಿತ್ತು.


Spread the love

About Laxminews 24x7

Check Also

SSLC ಪರೀಕ್ಷೆ -2 ವಿಜ್ಞಾನ ವಿಷಯದ ಕೀ ಉತ್ತರ ಪ್ರಕಟ: ಆಕ್ಷೇಪಣೆಗಳಿದ್ದರೆ ಈ ವೆಬ್ ಸೈಟ್ ಗೆ ಭೇಟಿ ನೀಡಿ

Spread the love ಬೆಂಗಳೂರು: 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ ವಿಷಯದ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ