Breaking News

ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ

Spread the love

ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ

ಬೆಳಗಾವಿ:ಜಿಲ್ಲೆಯ ಪ್ರಮುಖ ರೈತ ಹಾಗೂ ಸಾಮಾಜಿಕ ಹೋರಾಟಗಾರ್ತಿ ಜಯಶ್ರೀ ಗುರವಣ್ಣವರ ನಿಧನ ಹೊಂದಿದ್ದಾರೆ.

ಅನಾರೋಗ್ಯ ನಿಮಿತ್ತ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ಕುಟುಂಬ ಮೂಲ ಸ್ಪಷ್ಟಪಡಿಸಿದೆ.

ಕಬ್ಬಿನ ಬೆಲೆ, ಬೆಳೆಗಳಿಗೆ ಬೆಂಬಲ ಬೆಲೆ, ರೈತರ ಹೊಲಗಳಿಗೆ ರಸ್ತೆ, ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನ, ಕಾರ್ಮಿಕರ ಬದುಕು ಭವನೆಗಳ ಬಗೆಗೆ ಜಯಶ್ರೀ ತೀವ್ರ ಹೋರಾಟ ನಡೆಸಿ ಗಮನ ಸೆಳೆದಿದ್ದರು‌. ನಡುವಯಸ್ಸಿನಲ್ಲಿ ಜಯಶ್ರೀ ಅವರ ಸಾವು ರೈತ ಹೋರಾಟಕ್ಕೆ ಕುಂದು ತಂದಿದೆ.


Spread the love

About Laxminews 24x7

Check Also

ಕೂಲಿ ಹಣ ಕೇಳಿದ್ದಕ್ಕೆ ಕಾಂಗ್ರೆಸ್‌ ಮುಖಂಡನಿಂದ ಬೆದರಿಕೆ ಆರೋಪ – ವ್ಯಕ್ತಿ ಆತ್ಮಹತ್ಯೆ

Spread the loveಕಲಬುರಗಿ: ಗುತ್ತಿಗೆ ಪಡೆದ ಕೆಲಸದ ಹಣ ಕೇಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮುಖಂಡನ ಬೆದರಿಕೆಗೆ ಹೆದರಿದ ವ್ಯಕ್ತಿ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ