Breaking News

ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

Spread the love

ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ

ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ