Breaking News
Home / Uncategorized / ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಮೇ 30ಕ್ಕೆ ಹಾಸನ ಚಲೋ ಹೋರಾಟ!

ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಮೇ 30ಕ್ಕೆ ಹಾಸನ ಚಲೋ ಹೋರಾಟ!

Spread the love

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 30ಕ್ಕೆ ಹಾಸನ ಚಲೋ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟದಿಂದ ಈ ಹೋರಾಟ ನಡೆಯಲಿದೆ.

ಮಹಿಳೆಯರ ಘನತೆ ಉಳಿಸಿ ಹಾಸನ ಗೌರವ ಕಾಪಾಡಿ ಎಂಬ ಸ್ಲೋಗನ್‌ನ್ನೊಂದಿಗೆ ಬೃಹತ್ ಹೋರಾಟ ನಡೆಯಲಿದೆ.Pen Drive Case: ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಮೇ 30ಕ್ಕೆ ಹಾಸನ ಚಲೋ ಹೋರಾಟ!

ಇದಕ್ಕೆ ಸಂಬಂಧಿಸಿದಂತೆ ಪೋಸ್ಟರ್‌ಗಳನ್ನೂ ಬಿಡುಗಡೆ ಮಾಡಲಾಗಿದೆ. ಸಂಘಟನೆಯ ಮುಖಂಡ ದರ್ಮೇಶ್ ಇಂದು ಹಾಸನ ಚಲೋ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು. ಮೇ 30ಕ್ಕೆ ಬೃಹತ್ ಹೋರಾಟ ನಡೆಯಲಿದೆ. ಇದರಲ್ಲಿ ಅನೇಕ ಹೋರಾಟಗಾರರು, ಸಾಹಿತಿಗಳು, ಚಿಂತಕರು ಹಾಗೂ ಪ್ರಗತಿಪರರು ಸೇರಿ ಸಹಸ್ರಾರು ಜನರು ಭಾಗಿಯಾಗಲಿದ್ದಾರೆ ಎಂದರು.


Spread the love

About Laxminews 24x7

Check Also

ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

Spread the love ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ