Breaking News
Home / Uncategorized / ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ

ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ

Spread the love

ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿLok Sabha Election 2024: ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ

ನವದೆಹಲಿ: ಇಂದು 6ನೇ ಹಂತದ ಲೋಕಸಭಾ ಚುನಾವಣೆ (Lok Sabha Election) ನಡೆಯಲಿದೆ. ಈ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ (ECI) ತಿಳಿಸಿದೆ.

7 ಸಂಸದೀಯ ಸ್ಥಾನಗಳನ್ನು ಹೊಂದಿರುವ ರಾಷ್ಟ್ರ ರಾಜಧಾನಿ ದೆಹಲಿ (Delhi Lok Sabha Polls) ಕೂಡ ಮತದಾನಕ್ಕೆ ಸಜ್ಜಾಗಿದೆ. ಜೂನ್ 4ರಂದು ಎಲ್ಲ ಹಂತಗಳ ಚುನಾವಣೆಯ ಮತ ಎಣಿಕೆ ನಡೆಯಲಿದೆ.ಇಂದು ಬಿಹಾರ (8 ಸ್ಥಾನಗಳು), ಹರಿಯಾಣ (ಎಲ್ಲಾ 10 ಸ್ಥಾನಗಳು), ಜಮ್ಮು ಮತ್ತು ಕಾಶ್ಮೀರ (1 ಸ್ಥಾನ), ಜಾರ್ಖಂಡ್ (4 ಸ್ಥಾನಗಳು), ದೆಹಲಿ (ಎಲ್ಲಾ 7 ಸ್ಥಾನಗಳು), ಒಡಿಶಾ (6 ಸ್ಥಾನಗಳು), ಉತ್ತರ ಪ್ರದೇಶ (14 ಸ್ಥಾನಗಳು), ಮತ್ತು ಪಶ್ಚಿಮ ಬಂಗಾಳ (8 ಸ್ಥಾನಗಳು)ದಲ್ಲಿ ಮತದಾನ ನಡೆಯಲಿದೆ.


Spread the love

About Laxminews 24x7

Check Also

ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

Spread the love ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ