ಬೆಂಗಳೂರು: ‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಪಿತಾಮಹ. ಮೊದಲು ಜೇಬಿನಿಂದ ಪೆನ್ ಡ್ರೈವ್ ತೆಗೆದು ತೋರಿಸಿದ್ದವರೇ ಅವರು’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಪೆನ್ ಡ್ರೈವ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ.
Laxmi News 24×7