ಹುಬ್ಬಳ್ಳಿ, ಮೇ 24: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಚಾಲಕ ಚಾಲಕ ಕೊಡೆಯನ್ನು ಹಿಡಿದುಕೊಂಡು ವಾಹನ ಚಾಲನೆ ಮಾಡುವ ವಿಡಿಯೋ ಶುಕ್ರವಾರ ವೈರಲ್ ಆಗಿತ್ತು. ಸಿಬ್ಬಂದಿಗಳನ್ನು ಅಮಾನತು ಮಾಡಿ, ಸಂಸ್ಥೆ ಸ್ಪಷ್ಟೀಕರಣವನ್ನು ನೀಡಿತ್ತು.

ಈಗ ಪ್ರಕಟಣೆಯೊಂದರಲ್ಲಿ ಪ್ರಿಯಾಂಗ ಎಂ., ವ್ಯವಸ್ಥಾಪಕ ನಿರ್ದೇಶಕರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಂಸ್ಥೆಯ ಎಲ್ಲಾ ಚಾಲನಾ ಸಿಬ್ಬಂದಿಗಳ ಗಮನಕ್ಕೆ ಎಂದು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.
Laxmi News 24×7