Breaking News

ಬೆಳಗಾವಿ: ನಿವೃತ್ತಿ ನಂತರ ಬದುಕು ನೀಡಿದ ಡ್ರ್ಯಾಗನ್

Spread the love

ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ ಗ್ರಾಮದ ಸ್ವಂತ ಜಮೀನಿನಲ್ಲಿ ಸುರೇಖಾ ಶಿವಾನಂದ ಪೂಜಾರ ದಂಪತಿ ಸಾವಯವ ಡ್ರ್ಯಾಗನ್ ಹಣ್ಣಿನ ಕೃಷಿ ಕೈಗೊಂಡು ಗಮನ ಸೆಳೆದಿದ್ದಾರೆ.

ಬೆಳಗಾವಿ: ನಿವೃತ್ತಿ ನಂತರ ಬದುಕು ನೀಡಿದ ಡ್ರ್ಯಾಗನ್

ಈ ಭಾಗದಲ್ಲಿ ಹೊಸ ಬೇಸಾಯವಾಗಿ ಗುರುತಿಸಿಕೊಂಡಿರುವ ಈ ಬೆಳೆಯು ರೈತರನ್ನು ಆಕರ್ಷಿಸುವಂತೆ ಮಾಡಿದೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ