Breaking News

ಮೊದಲ ದಿನ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಶಿಕ್ಷಣ ಇಲಾಖೆ ಸಿದ್ಧತೆ

Spread the love

ಬೆಳಗಾವಿ: ಮೊದಲ ದಿನ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಬೆಳಗಾವಿ: ಜಿಲ್ಲೆಯಾದ್ಯಂತ ಮೇ 29ರಿಂದ 2024-25ನೇ ಸಾಲಿನ ತರಗತಿ ಆರಂಭವಾಗಲಿವೆ.

 

ಬೆಳಗಾವಿ: ಮೊದಲ ದಿನ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಬೇಸಿಗೆ ರಜೆ ಮುಗಿಸಿ ಶಾಲೆಯತ್ತ ಮುಖಮಾಡುವ ಮಕ್ಕಳನ್ನು ಸಂತಸದಿಂದ ಬರಮಾಡಿಕೊಳ್ಳುವ

ದೃಷ್ಟಿಯಿಂದ ಮೊದಲ ದಿನವೇ ಪಠ್ಯಪುಸ್ತಕ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ