Breaking News

ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

Spread the love

ದಾವಣಗೆರೆ : ಒಂದು ತಿಂಗಳು ಮಾಮೂಲಿ ಕೊಡದಿದ್ದಕ್ಕೆ ನನ್ನ ಪತಿಯನ್ನು ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಆದಿಲ್ ಪತ್ನಿ ಹೀನಾಬಾನು ಚನ್ನಗಿರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಚೆನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ನಿನ್ನೆ ಆದಿಲ್ಲನ್ನು ಠಾಣೆಗೆ ಕರೆದುಕೊಂಡು ಹೋಗಿದ್ದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ