Breaking News

ಉಡುಪಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Spread the love

ಉಡುಪಿ: ಉಡುಪಿ-ಮಣಿಪಾಲ ರಸ್ತೆಯ ನಡುರಸ್ತೆಯಲ್ಲೇ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಮೇ 18ರಂದು ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಇದರ ಆಧಾರದ ಮೇಲೆ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು.ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂದು ಗುರ್ತಿಸಲಾಗಿದೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ