T20 World Cup 2024: ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಗೈರು!
Laxminews 24x7
ಮೇ 26, 2024
Uncategorized
23 Views
T20 World Cup 2024: ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.
ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು.
![ಉಳಿದ ಆಟಗಾರರು ಎರಡನೇ ಬ್ಯಾಚ್ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಈ ಎರಡೂ ಬ್ಯಾಚ್ಗಳಲ್ಲಿ ಅಮೆರಿಕಕ್ಕೆ ತೆರಳುವುದು ಅನುಮಾನ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಕೊಹ್ಲಿ ಕೂಡ ಮೊದಲ ಬ್ಯಾಚ್ನಲ್ಲಿ ಅಮೆರಿಕಕ್ಕೆ ಹೋಗಬೇಕಿತ್ತು. ಆದರೆ ಸ್ವಲ್ಪ ತಡವಾಗಿ ಕೊಹ್ಲಿ ತಂಡ ಸೇರಿಕೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.](https://images.tv9kannada.com/wp-content/uploads/2024/05/kohli-8-1.jpg)
ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.ಉಳಿದ ಆಟಗಾರರು ಎರಡನೇ ಬ್ಯಾಚ್ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಈ ಎರಡೂ ಬ್ಯಾಚ್ಗಳಲ್ಲಿ ಅಮೆರಿಕಕ್ಕೆ ತೆರಳುವುದು ಅನುಮಾನ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಕೊಹ್ಲಿ ಕೂಡ ಮೊದಲ ಬ್ಯಾಚ್ನಲ್ಲಿ ಅಮೆರಿಕಕ್ಕೆ ಹೋಗಬೇಕಿತ್ತು. ಆದರೆ ಸ್ವಲ್ಪ ತಡವಾಗಿ ಕೊಹ್ಲಿ ತಂಡ ಸೇರಿಕೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.