Breaking News

ಮಾಜಿ ಸಿಎಂ ‘BSY’ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು

Spread the love

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟ ಘಟನೆ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ನಡೆದಿದೆ.

ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

BREAKING : ಮಾಜಿ ಸಿಎಂ 'BSY' ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು, ನಂತರ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದರು.

 


Spread the love

About Laxminews 24x7

Check Also

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್ ಚಲಾಯಿಸಿದ್ರೆ 5,000 ರೂ. ದಂಡ: ಕೃಷ್ಣ ಬೈರೇಗೌಡ

Spread the loveಬೆಂಗಳೂರು: ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ವಿಧಿಸುತ್ತಿದ್ದ ದಂಡದ  ಮೊತ್ತವನ್ನು 5,000 ರೂ.ಗಳಿಗೆ ಹೆಚ್ಚಿಸುವಂತೆ ಒತ್ತಾಯಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ