Breaking News

ವಿದ್ಯುತ್ ಕೇಬಲ್ ವೈರ್ ತುಳಿದು ರೈತ ಸಾವು

Spread the love

ನ್ನಮ್ಮನ ಕಿತ್ತೂರು: ಕೊಳವೆಬಾವಿಗೆ ಸಂಪರ್ಕ ಕಲ್ಪಿಸಿರುವ ತುಂಡಾಗಿದ್ದ ವಿದ್ಯುತ್ ಪ್ರವಹಿಸುತ್ತಿರುವ ಕೇಬಲ್ ವೈರ್ ಆಕಸ್ಮಿಕವಾಗಿ ತುಳಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸೋಮವಾರ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಹಿರೇನಂದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯ ಮಂಜುನಾಥ ನೀಲಪ್ಪ ದಾಸನಕೊಪ್ಪ (42) ಮೃತ ವ್ಯಕ್ತಿ.

 

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ