Breaking News

ಪ್ರಜ್ವಲ್ ರೇವಣ್ಣ’ ವಾಪಸ್ ಬಂದ್ರೆ ಏರ್ ಪೋರ್ಟ್ ನಲ್ಲೇ ಅರೆಸ್ಟ್ ಮಾಡ್ತೀವಿ-ಗೃಹ ಸಚಿವ

Spread the love

ಬೆಂಗಳೂರು : ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಾಪಸ್ ದೇಶಕ್ಕೆ ಬಂದ್ರೆ ಏರ್ ಪೋರ್ಟ್ ನಲ್ಲೇ ಅರೆಸ್ಟ್ ಮಾಡ್ತೀವಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಪ್ರಜ್ವಲ್ ರೇವಣ್ಣ ಈಗಾಗಲೇ ಪ್ರಜ್ವಲ್ ರೇವಣ್ಣ ಬಂಧಿಸಲು ವಾರೆಂಟ್ ಜಾರಿ ಮಾಡಲಾಗಿದೆ.'ಪ್ರಜ್ವಲ್ ರೇವಣ್ಣ' ವಾಪಸ್ ಬಂದ್ರೆ ಏರ್ ಪೋರ್ಟ್ ನಲ್ಲೇ ಅರೆಸ್ಟ್ ಮಾಡ್ತೀವಿ-ಗೃಹ ಸಚಿವ ಜಿ.ಪರಮೇಶ್ವರ್

ಆದ್ದರಿಂದ ಅವರು ಭಾರತಕ್ಕೆ ಬರುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಎಂಬ ಆಧಾರದ ಮೇಲೆ ಬಂಧಿಸುತ್ತಿಲ್ಲ. ತನಿಖೆ ವೇಳೆ ಅನುಮಾನ ಬಂದವರನ್ನು ಎಸ್ ಐ ಟಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ಹೇಳಿದರು.
ಮೇ.31 ರಂದು ಎಸ್ ಐ ಟಿ ವಿಚಾರಣೆಗೆ ಹಾಜರಾಗಲಿದ್ದೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಮೂಲಕ ಹೇಳಿಕೆ ನೀಡಿದ್ದು, ಏರ್ ಪೋರ್ಟ್ ನಲ್ಲಿ ನಿಗಾ ವಹಿಸಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ