Breaking News

ಮತದಾರರ ಸಮಸ್ಯೆ ಆಲಿಸುವುದೇ ಪ್ರತಿನಿಧಿ ಕರ್ತವ್ಯ: ಸತೀಶ ಜಾರಕಿಹೊಳಿ

Spread the love

ರಾಯಬಾಗ: ಚುನಾವಣೆಯಲ್ಲಿ ಗೆದ್ದು, ಶಾಸಕರಾಗುವುದು ಮುಖ್ಯವಲ್ಲ, ಕ್ಷೇತ್ರದ ಜನರೊಂದಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಸಹಕರಿಸುವುದು, ಚುನಾಯಿತ ಪ್ರತಿನಿಧಿಗಳ ಆದ್ಯ ಕರ್ತವ್ಯ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಪಟ್ಟಣದ ಹೊರಭಾಗದಲ್ಲಿರುವ ಹುಲ್ಯಾಳ ಕೆರೆಯನ್ನು ಶನಿವಾರ ವೀಕ್ಷಣೆ ಮಾಡಿ ಮಾತನಾಡಿದರು.

ಮತದಾರರ ಸಮಸ್ಯೆ ಆಲಿಸುವುದೇ ಪ್ರತಿನಿಧಿ ಕರ್ತವ್ಯ: ಸತೀಶ ಜಾರಕಿಹೊಳಿ

ನೀರಾವರಿ ಇಲಾಖೆಯ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಅಲ್ಲಲ್ಲಿ ನೀರು ಪೋಲಾಗದಂತೆ ಕಾಳಜಿವಹಿಸಬೇಕು ಎಂದರು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ