ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆ, ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ, ಉಪ ಚುನಾವಣೆಗೆ ವಿಧಿಸಲಾಗಿದ್ದಂತ ಮಾದರಿ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗವು ತೆರವುಗೊಳಿಸಿದೆ.
ಇಂದು ಚುನಾವಣಾ ಆಯೋಗದ ಹಿರಿಯ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ದಿನಾಂಕದಿಂದ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಜಾರಿಗೆ ತರಲಾಗಿದೆ.
ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ನ್ಯಾಯಾಲಯದಲ್ಲಿ ದಾವೆ ಹಾಕುತ್ತೇವೆ. ಹಾಗೆಯೇ ಪರಿಸರ ಸಂರಕ್ಷಣೆ ಕಾರ್ಯವನ್ನು ನಮ್ಮಗಳ ಕರ್ತವ್ಯಗಳಲ್ಲಿ ಒಂದೆಂದು ಮಾಡಬೇಕು. ಪರಿಸರ ರಕ್ಷಿಸುವುದು ಸಮಾಜದ ಪ್ರತಿ ನಾಗರೀಕನ ಜವಾಬ್ದಾರಿಯಾಗಿದೆ. ಪ್ರಾಕೃತಿಕ ಸಂಪನ್ಮೂಲಗಳಾದ ನೆಲ, ಜಲ, ವಾಯುವನ್ನು ಶುದ್ಧವಾಗಿ ಸೇವಿಸುವ, ಸಂಸ್ಕರಿಸುವ ಹಾಗೂ ಮುಂದಿನ ಪೀಳಿಗೆಗೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ನಮ್ಮಗಳ ಮೇಲಿದೆ. ಪರಿಸರ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರ ಆಗಿರದೇ ಭೂಮಿಯ ಮೇಲೆ ಜೀವಿಸುವ ಪ್ರತಿಯೊಬ್ಬ ಮಾನವನ ಕರ್ತವ್ಯ ಕೂಡ ಆಗಿದೆ.
Laxmi News 24×7