Breaking News

ಮುಂದಿನ 4 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ

Spread the love

ಮುಂದಿನ 4 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್

Spread the loveಕಾರವಾರ:- ಮಾಹಿತಿ ಹಕ್ಕು ಕಾಯಿದೆ 2005 ರಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ