Breaking News

ರಾಜ್ಯದಲ್ಲಿ 45,000 ಅತಿಥಿ ಶಿಕ್ಷಕರ ನೇಮಕಕ್ಕೆ ಒಪ್ಪಿಗೆ ನೀಡಿದ ಕರ್ನಾಟಕ ಸರ್ಕಾರ

Spread the love

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷ ಮುಗಿಯುವವರೆಗೆ, ಯಾವುದು ಮೊದಲು ಬರುತ್ತದೋ ಆ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು.

ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರು ಸೇರಿದಂತೆ 45,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ತನ್ನ ಅನುಮೋದನೆ ನೀಡಿದೆ.ಈ ಕುರಿತು ಇತ್ತೀಚೆಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು,

Karnataka Guest teachers recruitment 2024: ರಾಜ್ಯದಲ್ಲಿ 45,000 ಅತಿಥಿ ಶಿಕ್ಷಕರ ನೇಮಕಕ್ಕೆ ಒಪ್ಪಿಗೆ ನೀಡಿದ ಕರ್ನಾಟಕ ಸರ್ಕಾರ

 

2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕವಾಗುವವರೆಗೆ ಶಿಕ್ಷಕರ ಕೊರತೆ ನೀಗಿಸಲು ಅವಕಾಶ ಕಲ್ಪಿಸಲಾಗಿದೆ.

ಖಾಯಂ ಶಿಕ್ಷಕರ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ, ಯಾವುದು ಮೊದಲು ಬರುತ್ತದೋ ಆ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ