Breaking News

ಕುಂದಗೋಳ : ಮೂರು ಶಾಲೆಗೆ ಪರಿಸರ ಮಿತ್ರ ಶಾಲಾ ಪ್ರಶಸ್ತಿ

Spread the love

ಕುಂದಗೋಳ: ತಾಲ್ಲೂಕಿನ ಮೂರು ಶಾಲೆಗಳು ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಧಾರವಾಡ ವತಿಯಿಂದ 2023-2024ನೇ ಸಾಲಿನ ‘ಪರಿಸರ ಮಿತ್ರ ಶಾಲಾ ಪ್ರಶಸ್ತಿ’ಗೆ ಭಾಜನವಾಗಿವೆ.

‘ಕಮಡೊಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಗೋಳ ಪಟ್ಟಣದ ಬಿ.ವೈ.ಪಾಟೀಲ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿವೇಕಾನಂದ ಇಂಗ್ಲಿಷ್‌ ಮಾಧ್ಯಮ ಶಾಲೆಗಳು ಈ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿವೆ.

ಕುಂದಗೋಳ : ಮೂರು ಶಾಲೆಗೆ ಪರಿಸರ ಮಿತ್ರ ಶಾಲಾ ಪ್ರಶಸ್ತಿ

ಶಾಲೆಯಲ್ಲಿ ಇಕೋ ಕ್ಲಬ್ ರಚನೆ ಮಾಡುವುದು, ಶಾಲಾ ಆವರಣದಲ್ಲಿ ಸಸ್ಯ ಬೆಳೆಸುವಿಕೆಯಲ್ಲಿ ಮಕ್ಕಳ ಪಾತ್ರ, ಮಕ್ಕಳಲ್ಲಿ ಪರಿಸರದ ಬಗ್ಗೆ ಆಸಕ್ತಿ ಮೂಡಿಸುವುದು, ಶಾಲೆಯಲ್ಲಿ ಬೆಳೆಸಿರುವ ಸಸ್ಯಗಳ ಸಂಖ್ಯೆ, ಪರಿಸರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮುಂತಾದ ಮಾನದಂಡಗಳ ಮೂಲಕ ಶಾಲೆಗಳನ್ನು ಆಯ್ಕೆ ಮಾಡಲಾಗಿದೆ.

 


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ