Breaking News

ಬೆಳಗಾವಿಯಲ್ಲಿ ಆರ್ಭಟಿಸಿದ ವರುಣ : ಬಿರುಗಾಳಿ ಸಹಿತ ಭಾರಿ ಮಳೆಗೆ ಮರ ಬಿದ್ದು ಓರ್ವ ಬಲಿ

Spread the love

ಬೆಳಗಾವಿ : ಬೆಳಗಾವಿಯಲ್ಲಿ ಸತತ ಎರಡು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ.

ಮೃಗಾಳಿ ಸಹಿತ ಭಾರಿ ಮಳೆಗೆ ಮರ ಒಂದು ಬಿದ್ದು ಊರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಸಂಭವಿಸಿದೆ.ಬೆಳಗಾವಿಯಲ್ಲಿ ಆರ್ಭಟಿಸಿದ ವರುಣ : ಬಿರುಗಾಳಿ ಸಹಿತ ಭಾರಿ ಮಳೆಗೆ ಮರ ಬಿದ್ದು ಓರ್ವ ಬಲಿ

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.

ಗಾಳಿ ಮಳೆಗೆ ಮರ ಬಿದ್ದು ಓರ್ವ ಸಾವನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.

ಕರಲೇ ಗ್ರಾಮದ ಸೋಮನಾಥ ಮುಚ್ಛಂಡೇಕರ್ (21) ಸಾವನಪ್ಪಿದ್ದಾನೆ. ಅಲ್ಲದೆ ವಿಠಲ ತಳವಾರ್, ಸ್ವಪ್ನಿಲ್ ದೇಸಾಯಿ ಎಂಬವರಿಗೆ ಗಂಭೀರವಾದ ಗಾಯಗಳಾಗಿವೆ.

ಮೂವರು ಬೈಕ್ ನಲ್ಲಿ ಬೆಳಗಾವಿಗೆ ತೆರಳುತ್ತಿದ್ದಾಗ ಮರ ಬಿದ್ದು ಈ ದುರಂತ ಸಂಭವಿಸಿದೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ