ಕೋರ್ಟ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ: ಥಳಿತ

Spread the love

ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ಬೆಳಗಾವಿ ನ್ಯಾಯಾಲಯ ಆವರಣದಲ್ಲಿ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರಿಂದ ವಕೀಲರು ಹಾಗೂ ಜನರು ಥಳಿಸಿದ್ದಾರೆ.

ಬೆಳಗಾವಿ ಕೋರ್ಟ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ: ಥಳಿತ

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ‌. ಆಗ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ ಕರೆದೊಯ್ದರು. ಅಲ್ಲಿ ವಿಚಾರಣೆ ಮುಂದುವರಿದಿದೆ.


Spread the love

About Laxminews 24x7

Check Also

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

Spread the loveಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ  37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ