Breaking News

ಕೆಪಿಎಸ್‌ಸಿಯಿಂದ 79 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ..!

Spread the love

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ – 1122 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 09-01-2023 ಹಾಗೂ ಪರಿಷ್ಕøತ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 14-03-2023 ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯನ್ನು ದಿನಾಂಕ: 05-05-2023 ರಂದು ಪ್ರಕಟಿಸಲಾಗಿರುತ್ತದೆ.

ಕೆಪಿಎಸ್‌ಸಿಯಿಂದ 79 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ..!

ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 16 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲನುಕ್ರಮದನುಸಾರ 79 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಾಗೂ ಕಟ್ ಆಪ್ ಅಂಕಗಳ ಪಟ್ಟಿಯನ್ನು ಆಯೋಗದ ಜಾಲತಾಣ https://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ