Breaking News

ರೇಣುಕಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ದಿಢೀರ್ ವರ್ಗಾವಣೆ

Spread the love

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾದ ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಪ್ರಕರಣದ ತನಿಖೆ ಹೊಣೆಯನ್ನು ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ವಹಿಸಿಕೊಂಡಿದ್ದಾರೆ.

ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು, ‘ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಗಿರೀಶ್ ಅವರನ್ನು ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಠಾಣೆಗೆ ತಾತ್ಕಾಲಿಕವಾಗಿ ವರ್ಗಾಯಿಸಲಾರೇಣುಕಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ದಿಢೀರ್ ವರ್ಗಾವಣೆ

ಗಿತ್ತು. ಇದೀಗ, ಅವರನ್ನು ಪುನಃ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ವರ್ಗಾಯಿಸಲಾಗಿದೆ. ಇದು, ಸಹಜ ವರ್ಗಾವಣೆ ಹೊರತು ದಿಢೀರ್ ವರ್ಗಾವಣೆಯಲ್ಲ’ ಎಂದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ