Home / Uncategorized / ಕೊಣ್ಣೂರ ಪಟ್ಟಣದ ಆದಿಶಕ್ತಿ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ

ಕೊಣ್ಣೂರ ಪಟ್ಟಣದ ಆದಿಶಕ್ತಿ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ

Spread the love

ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದ ಆದಿಶಕ್ತಿ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.

ಕೊಣ್ಣೂರ ಪಟ್ಟಣದಲ್ಲಿ 5 ವರ್ಷಕ್ಕೊಮ್ಮೆ ಅದ್ದೂರಿಯಾಗಿ ನಡೆಯುವ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ವಾದ್ಯಮೇಳು ಗಳು ಜನತೆಯ ಗಮನ ಸೆಳೆದವು.
ಊರಿನ ಹಿರಿಯರು ಯುವಕರು ಸೇರಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು.

 

ದೇವರ ದರ್ಶನ ಪಡೆದ ಸಂತೋಷ್ ಜಾರಕಿಹೊಳಿ ಅವರಿಗೆ ಜಾತ್ರಾ ಮಹೋತ್ಸವದ ಕಮೀಟಿ ಹಾಗೂ ಹಿರಿಯರು ಯುವಕರಿಂದ ಸತ್ಕಾರ ಮಾಡಿದರು.

ಈ ಸಂದರ್ಭದಲ್ಲಿ ಊರಿನ ಹಿರಿಯರು ಯುವಕರು ಮುಖಂಡರು ಸೇರಿದಂತೆ ಸಾವಿರಾರು ಜನರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

 

 


Spread the love

About Laxminews 24x7

Check Also

ಕೊಯ್ನಾ ಜಲಾಶಯಕ್ಕೆ ಹರಿದು ಬಂದ 2 ಟಿಎಂಸಿ ಅಡಿ ನೀರು

Spread the love Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ