Breaking News

ಮೋಳೆ ಗ್ರಾಮದ ಮಹಿಳೆ ರೂಪಾಬಾಯಿ ಬಾಳು ರೂಪನವರ (31) ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ

Spread the love

ಕಾಗವಾಡ: ತಾಲ್ಲೂಕಿನ ಮೋಳೆ ಗ್ರಾಮದ ಮಹಿಳೆ ರೂಪಾಬಾಯಿ ಬಾಳು ರೂಪನವರ (31) ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ರೂಪಾಬಾಯಿ ಪತಿ ಯೋಧನಾಗಿದ್ದು ಮನೆಯಲ್ಲಿ ಪ್ರತಿದಿನವು ಅತ್ತೆ ಮಾವ ಕಿರುಕುಳ ನೀಡುತ್ತಿದ್ದರು ಎಂದು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಾಗವಾಡ: ಮಹಿಳೆ ಆತ್ಮಹತ್ಯೆ

ಅಥಣಿ ಸಿಪಿಐ ರವೀಂದ್ರ ನಾಯ್ಕೋಡಿ, ಕಾಗವಾಡ ಠಾಣೆ ಪಿಎಸ್‌ಐ ಎಂ.ಬಿ. ಬಿರಾದರ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ