Breaking News

ನಟ ದರ್ಶನ್ & ಗ್ಯಾಂಗ್ ನಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ..!

Spread the love

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ ಮಾಡಲಾಗಿದೆ ಎಂದು ಸರ್ಕಾರದ ಎಸ್ ಪಿಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು.

ದರ್ಶನ್ ಹಾಗೂ ಸಹಚರರನ್ನು ಇಂದು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ಸರ್ಕಾರದ ಎಸ್ ಪಿಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು.

BIG UPDATE : ನಟ ದರ್ಶನ್ & ಗ್ಯಾಂಗ್ ನಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ..!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ ಮಾಡಲಾಗಿದೆ. ಮೈಸೂರು, ಬೆಂಗಳೂರಿನ ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ ಎಂದು ಸರ್ಕಾರದ ಎಸ್ ಪಿ ಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ