Breaking News

ನಕಲಿ ವೈದ್ಯ ಲೀಸ್‌ಗೆ ಪಡೆದಿದ್ದ ತೋಟದಲ್ಲಿ 3 ಭ್ರೂಣ ಪತ್ತೆ

Spread the love

ಕಿತ್ತೂರು: ಹೆಣ್ಣು ಶಿಶು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡ್ ಖಾನ್ ಲೀಸ್ ಮೇಲೆ ಮಾಡಿದ ತೋಟಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಭಾನುವಾರ ಭೇಟಿ ನೀಡಿ ತಪಾಸಣೆ ನಡೆಸಿದ್ದು, ನೆಲದಡಿ ಮುಚ್ಚಲಾಗಿದ್ದ ಮೂರು ಭ್ರೂಣ ಪತ್ತೆಯಾಗಿವೆ.

ಚನ್ನಮ್ಮನ ಕಿತ್ತೂರು: ನಕಲಿ ವೈದ್ಯ ಲೀಸ್‌ಗೆ ಪಡೆದಿದ್ದ ತೋಟದಲ್ಲಿ 3 ಭ್ರೂಣ ಪತ್ತೆ

ತಿಗಡೊಳ್ಳಿ ಮಾರ್ಗದ ಬಸರಕೋಡ ಗ್ರಾಮ ವ್ಯಾಪ್ತಿಯ ಜಮೀನಿನಲ್ಲಿ ಭ್ರೂಣಗಳು ಪತ್ತೆಯಾಗಿದ್ದು, ತಪಾಸಣೆ ಮುಂದುವರಿದಿದೆ.

‘ಹೆಣ್ಣು ಶಿಶು ಮಾರಾಟ ಪ್ರಕರಣದಲ್ಲಿ ಬಂಧಿತನಾಗಿರುವ ನಕಲಿ ವೈದ್ಯ ಭ್ರೂಣ ಹತ್ಯೆ ಮಾಡುತ್ತಿದ್ದಾರೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಸಂಜಯ ಸಿದ್ದನ್ನವರ ಸ್ಥಳೀಯ ಠಾಣೆಗೆ ದೂರು ಸಲ್ಲಿಸಿದ್ದರು. ಆ ದೂರಿನ ಹಿನ್ನೆಲೆಯಲ್ಲಿ ಇಂದು ತಪಾಸಣೆ ನಡೆಯಿತು.


Spread the love

About Laxminews 24x7

Check Also

ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ.: ಜಗದೀಶ್ ಶೆಟ್ಟರ್

Spread the love ಬೆಳಗಾವಿ:ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ. ಗ್ಯಾರಂಟಿ ಯೋಜನೆ ನಿರ್ವಹಣೆ ಹೇಗೆ ಮಾಡಬೇಕು ಅನ್ನೋದು ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ