Breaking News

ʻPSIʼ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ

Spread the love

ಬೆಂಗಳೂರು : ಪಿಎಸ್‌ ಐ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದ್ದು, ಈ ವಾರ ಅಥವಾ ಮುಂದಿನ ವಾರದಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ತಾಂತ್ರಿಕ ಪ್ರಶ್ನೆಗಳನ್ನು ತೆಗೆಯಲಾಗಿದೆ.

ʻPSIʼ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ

ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ಈ ಸಂಬಂಧ ನಾನು ಎರಡು-ಮೂರು ಸಭೆ ನಡೆಸಿದ್ದೇನೆ. ಈ ವಾರ ಅಥವಾ ಮುಂದಿನ ವಾರ ಅಂತಿಮ ತೀರ್ಮಾಣ ಕೈಗೊಳ್ಳಾಗುವುದು ಎಂದು ಹೇಳಿದ್ದಾರೆ.

ಇನ್ನು ದರ್ಶನ್‌ & ಗ್ಯಾಂಗ್‌ ನಿಂದ ಹತ್ಯೆಯಾದ ಚಿತ್ರುದರ್ಗದ ರೇಣುಕಾಸ್ವಾಮಿ ಮನೆಗೆ ಇಂದು ಸಚಿವ ಡಾ.ಜಿ.ಪರಮೇಶ್ವರ್‌ ಅವರು ಭೇಟಿ ನೀಡಲಿದ್ದು, ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ