ಚಿತ್ರದುರ್ಗ ಮುಳದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಆಗಿದ್ದು, ಎ2 ಆರೋಪಿ ನಟ ದರ್ಶನ್ ಆಗಿದ್ದಾನೆ.
ಇನ್ನು ಬಗ್ಗೆ ಈಗಾಗಲೇ ನಟಿ ರಮ್ಯ, ರಚಿತಾ ರಾಮ್, ಕಿಚ್ಚ ಸುದೀಪ್, ಉಪೇಂದ್ರ, ಉಮಾಶ್ರೀ ಸೇರಿದಂತೆ ಚಿತ್ರರಂಗದ ಹಲವು ನಟ, ನಟಿಯರು, ರಾಜಕಾರಣಿಗಳು ಪ್ರತಿಕ್ರಿಯಿಸಿದ್ದಾರೆ.
ಆದರೆ ವೇದಿಕೆಗಳೆಲ್ಲ ತನ್ನ ಸ್ವಂತ ಮಗ ದರ್ಶನ್ ಎನ್ನುವವರೇ ಈ ವಿವಾರದಲ್ಲಿ ಇನ್ನೂ ಸೈಲೆಂಟ್ ಆಗಿರುವುದು ಕುತೂಹಲ ಹುಟ್ಟುಹಾಕಿದೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಎ2 ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಪರ ಯಾವ ಕುಟುಂಬದ ಸದಸ್ಯರು ಸಹ ನಿಂತಿಲ್ಲ. ಬದಲಾಗಿದೆ ಪತ್ನಿ ವಿಜಯಲಕ್ಷ್ಮಿಯೊಬ್ಬರೇ ದರ್ಶನ್‌ನನ್ನು ಹೊರತರು ವಕೀಲರನ್ನು ನೇಮಿಸುವ ಮೂಲಕ ಒಬ್ಬೊಂಟಿಯಾಗಿದೆ ಹೋರಾಟ ಮಾಡುತ್ತಿದ್ದಾರೆ.