Breaking News

…ಔಜೀಕರ ಆಶ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Spread the love

ಹುಕ್ಕೇರಿ: ಪಟ್ಟಣದ ಹೊರವಲಯ ಕ್ಯಾರಗುಡ್ ಬಳಿಯ ಔಜೀಕರ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ಬುಧವಾರ ನೀಡಿದರು.

ಮಠದ ಪೀಠಾಧಿಪತಿ ಮಲ್ಲಪ್ಪ ಮಹಾರಾಜರು, ಮಠದ ಅಭಿನವ ಮಂಜುನಾಥ ಸ್ವಾಮೀಜಿ ಅವರು ಸಚಿವ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು.ಔಜೀಕರ ಆಶ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಬಳಿಕ ಮಾತನಾಡಿದ ಸಚಿವರು, ‘ಧಾರ್ಮಿಕ ಪರಂಪರೆ ಉಳಿಸಿ ಬೆಳೆಸುವಲ್ಲಿ ಈ ಆಶ್ರಮ ಅಮೂಲ್ಯ ಕೊಡುಗೆ ನೀಡುತ್ತಿದೆ. ಸಮಾಜದ ಬೆಳವಣಿಗೆಗೆ ಮತ್ತು ಧರ್ಮ ಪ್ರಸಾರದಲ್ಲಿ ಶ್ರೀಮಠವು ತೊಡಗಿಸಿಕೊಂಡಿರುವುದು ಅತ್ಯಂತ ಸಮಂಜಸ. ಮಠದ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಲಾಗುವುದು’ ಎಂದು ಭರವಸೆ ನೀಡಿದರು.


Spread the love

About Laxminews 24x7

Check Also

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆ

Spread the loveಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ  ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ