Breaking News

ಯೋಗ ದಿನಾಚರಣೆ ಅಂಗವಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಯೋಗಭ್ಯಾಸ

Spread the love

ನಂದಪುರ: ಯೋಗವನ್ನು ಚಿಕ್ಕವಯಸ್ಸಿನಿಂದಲೇ ಪ್ರತಿಯೊಬ್ಬ ವಿದ್ಯಾರ್ಥಿಗಳು ರೂಢಿಸಿಕೊಳ್ಳುವುದರಿಂದ ಬಹಳಷ್ಟು ಅನುಕೂಲಗಳಿವೆ ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ಈಶ್ವರಪ್ಪ ಹೇಳಿದರು.

ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಯೋಗ ಅಭ್ಯಾಸವನ್ನು ವಿದ್ಯಾರ್ಥಿಗಳಿಗೆ ಮಾಡಿಸಲಾಯಿತು.

Anantapur: ಯೋಗ ದಿನಾಚರಣೆ ಅಂಗವಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಯೋಗಭ್ಯಾಸ

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯೋಗ ಮಾಡುವುದರಿಂದ ಮನಸ್ಸು ಮತ್ತು ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬಹುದು. ಯೋಗದಿಂದ ಸಕಲವೂ ಸಾಧಿಸಬಹದು. ಇದನ್ನು ವಿದ್ಯಾರ್ಥಿಗಳು ದಿನನಿತ್ಯ ಮನೆಯಲ್ಲಿ ಮಾಡಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ