Breaking News

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್‌ಗೆ

Spread the love

ಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ‘ವಿಜಯನಗರದ ಜತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಜಮೀರ್ ಅಹಮದ್ ಖಾನ್ ಅವರಿಗೆ ನೀಡಲಾಗುವುದು’ ಎಂದು ಹೇಳಿದರು.

 

ಈ ಕುರಿತು ಅಧಿಕೃತ ಹೊರಡಿಸಲಾಗುವುದು’ ಎಂದ ಅವರು, ತಕ್ಷಣದಿಂದಲೇ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೂ ನಿರ್ದೇಶನ ನೀಡಿದರು.

ನಾಗೇಂದ್ರ ರಾಜೀನಾಮೆಯಿಂದ ಬಳ್ಳಾರಿ ಜಿಲ್ಲಾ ಉಸ್ತುವಾರಿ ತೆರವಾಗಿತ್ತು.


Spread the love

About Laxminews 24x7

Check Also

ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ 64 ಸಾವಿರ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ

Spread the loveಕಾರವಾರ: ಕಾರವಾರ-ಗೋವಾ ಗಡಿ ಭಾಗದಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗೋವಾದಿಂದ ಕಾರವಾರಕ್ಕೆ ಸಾಗಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ