Breaking News

SSLC ಪರೀಕ್ಷೆ -2 ವಿಜ್ಞಾನ ವಿಷಯದ ಕೀ ಉತ್ತರ ಪ್ರಕಟ: ಆಕ್ಷೇಪಣೆಗಳಿದ್ದರೆ ಈ ವೆಬ್ ಸೈಟ್ ಗೆ ಭೇಟಿ ನೀಡಿ

Spread the love

ಬೆಂಗಳೂರು: 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ ವಿಷಯದ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ, ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯದ ಕೀ ಉತ್ತರಗಳನ್ನು ಜೂನ್ 21ರಂದು https://kseab.karnataka.gov.inನಲ್ಲಿ ಪ್ರಕಟಿಸಲಾಗಿದೆ.SSLC ಪರೀಕ್ಷೆ -2 ವಿಜ್ಞಾನ ವಿಷಯದ ಕೀ ಉತ್ತರ ಪ್ರಕಟ: ಆಕ್ಷೇಪಣೆಗಳಿದ್ದರೆ ಈ ವೆಬ್ ಸೈಟ್ ಗೆ ಭೇಟಿ ನೀಡಿ

ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ಆಕ್ಷೇಪಣೆಗಳಿದ್ದರೆ ಆಹ್ವಾನಿಸಲಾಗಿದೆ.

ಆಕ್ಷೇಪಣೆಗಳಿದ್ದರೆ ಜೂನ್ 23ರಂದು ಸಂಜೆ 5:30ರೊಳಗೆ ಮಂಡಳಿಯ ಜಾಲತಾಣದ ಮೂಲಕ ಸಲ್ಲಿಸಬಹುದು. ಮಂಡಳಿಯ ಜಾಲತಾಣ https://kseab.karnataka.gov.in ಲಿಂಕ್ ನ್ನು ಬಳಸಿ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದು ಎಂದು ಮಂಡಳಿ ತಿಳಿಸಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ