ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಫಲಾಹಾರೇಶ್ವರ ಸಂಸ್ಥಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಮ.ನಿ.ಪ್ರ ಶಿವಮೂರ್ತೇಶ್ವರ ಸ್ವಾಮಿಜಿ, ಮುಖಂಡರಾದ ಎಲ್ ಎಸ್ ಪಲ್ಲೇದ್, ಚನ್ನಬಸವರಾಜ ಕುಲಕರ್ಣಿ, ಬಸವರಾಜ ಕುಲಕರ್ಣಿ, ಕುಮಾರ್ ಹಿರೇಮಠ ಶಾಸ್ತ್ರೀಗಳು, ಎಂ ಎಂ ವಾಗಮೂಡೆ, ಅಣ್ಣಪ್ಪಾ ಮೇಟಿ, ಜಿ, ಬಿ ಬೂದಿಹಾಳ, ಚಿಕ್ಕೊಪ್ಪ, ಎಸ್ ಟಿ ಬೆಂಡಿಗೇರಿಮಠ, ಬಸವರಾಜ ರಾ ಕುಲಕರ್ಣಿ ಹಾಗೂ ಸೇರಿದಂತೆ ಅನೇಕ ಮುಖಂಡರು ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.
ದಿನಾಂಕ 22/06/2024