Breaking News

ಕುಡಿದ ಮತ್ತಿನಲ್ಲಿ ಅರಣ್ಯಾಧಿಕಾರಿಯ ಬರ್ಬರ ಹತ್ಯೆ: ಐವರು ಆರೋಪಿಗಳು ಅರೆಸ್ಟ್

Spread the love

ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯನ್ನೇ ಹತ್ಯೆಗೈದಿರುವ ಪ್ರಕರಣ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿದೆ.

ಮಹೇಶ್ ಕನಕಟ್ಟಿ ಕೊಲೆಯಾದ ಅರಣ್ಯಾಧಿಕಾರಿ. ಶಹಾಪುರ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೊಟಗಿ ಬಾರ್ ಆಂದ್ ರೆಸ್ಟೋರೆಂಟ್ ನಲ್ಲಿ ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕುಡಿದ ಮತ್ತಿನಲ್ಲಿ ಅರಣ್ಯಾಧಿಕಾರಿಯ ಬರ್ಬರ ಹತ್ಯೆ: ಐವರು ಆರೋಪಿಗಳು ಅರೆಸ್ಟ್

ಕುಡಿದ ಮತ್ತಿನಲ್ಲಿ ಆರೋಪಿಗಳು ಕ್ಷುಲ್ಲಕ ಕಾರಣಕ್ಕೆ ಮಹೇಶ್ ಕನಕಟ್ಟಿ ಅವರನ್ನು ಕೊಲೆಗೈದಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಜು, ರೇಖು ನಾಯ್ಕ್, ತಾರಾ ಸಿಂಗ್, ನರಸಿಂಗ್ ಹಾಗೂ ಪ್ರಕಾಶ ಬಂಧಿತ ಆರೋಪಿಗಳು.


Spread the love

About Laxminews 24x7

Check Also

ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ.: ಜಗದೀಶ್ ಶೆಟ್ಟರ್

Spread the love ಬೆಳಗಾವಿ:ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ. ಗ್ಯಾರಂಟಿ ಯೋಜನೆ ನಿರ್ವಹಣೆ ಹೇಗೆ ಮಾಡಬೇಕು ಅನ್ನೋದು ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ