Breaking News

ಜೂ. 27 ನೂತನ ಸಂಸದರಿಗೆ ಸಿಎಂ ಔತಣಕೂಟ: ರಾಜ್ಯದ ಪರ ಧ್ವನಿ ಎತ್ತಲು ಮನವಿ

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಜೂನ್ 27 ರಂದು ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ಜೂನ್ 27ರಂದು ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸದಾಗಿ ಆಯ್ಕೆಯಾದ ರಾಜ್ಯದ ಸಂಸದರಿಗೆ ಔತಣಕೂಟ ಆಯೋಜಿಸಿದ್ದಾರೆ.

ಜೂ. 27 ನೂತನ ಸಂಸದರಿಗೆ ಸಿಎಂ ಔತಣಕೂಟ: ರಾಜ್ಯದ ಪರ ಧ್ವನಿ ಎತ್ತಲು ಮನವಿ

ಜೂನ್ 27ರಂದು ಸಂಜೆ ಔತಣಕೂಟ ಆಯೋಜಿಸಿದ್ದು, ರಾಜ್ಯದ ಪರ ಧ್ವನಿ ಎತ್ತುವಂತೆ ಸಂಸದರಿಗೆ ಮುಖ್ಯಮಂತ್ರಿಗಳು ಮನವಿ ಮಾಡಲಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಆಗಬೇಕಾದ ಕೆಲಸಗಳ ಅಹವಾಲು ಪಟ್ಟಿಯನ್ನು ಸಲ್ಲಿಸಲಿದ್ದಾರೆ. ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರಿಗೆ ರಾಜ್ಯ ಸರ್ಕಾರದ ವತಿಯಿಂದ ಪಟ್ಟಿ ಸಲ್ಲಿಸಲಿದ್ದು, ರಾಜ್ಯದ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಲಾಗುವುದು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ