Breaking News

ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

Spread the love

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ನಡೆಯಲಿದೆ.

ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ ತಿಂಗಳ 26 ರಂದು ನಡೆಯಲಿದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯಸಭೆಯ ಅಧಿವೇಶನ ಇದೇ 27ರಂದು ಆರಂಭವಾಗಲಿದೆ. ಮುಂದಿನ ತಿಂಗಳು 3ರಂದು ಸಂಸತ್ ಅಧಿವೇಶನ ಮುಕ್ತಾಯವಾಗಲಿದೆ.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ