ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.100 ರಷ್ಟು ಸಿಗಲಿವೆ ಔಷಧಿಗಳು : ಗುಂಡೂರಾವ್

Spread the love

ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ಒದಗಿಸಬೇಕು. ಆ ನಿಟ್ಟಿನಲ್ಲಿ ಔಷಧಿಗಳು ಸೇರಿದಂತೆ ಶೇ.100 ರಷ್ಟು ಔಷಧಿಗಳು ದೊರೆಯುವಂತಾಗಲು ಪ್ರಯತ್ನಿಸಲಾಗಿದೆ. ಇನ್ನು ಮೂರು ನಾಲ್ಕು ತಿಂಗಳಲ್ಲಿ ಶೇ.100 ರಷ್ಟು ಗುರಿ ತಲುಪಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಅವರು ಹೇಳಿದರು.

 

 

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಿ ಸುಮಾರು 800 ಯಂತ್ರಗಳನ್ನು ಅಳವಡಿಸಲಾಗಿದೆ. ಹೊಸ ತಾಲ್ಲೂಕು ಕೇಂದ್ರಗಳಲ್ಲಿಯೂ ಸಹ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಪ್ರಯೋಗಗಳನ್ನು ಮಾಡಿ ಸುಲಭವಾಗಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ ಎಂದು ದಿನೇಶ್ ಗುಂಡುರಾವ್ ಅವರು ಹೇಳಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ