Breaking News

15ರಿಂದ 26ರವರೆಗೆ ವಿಧಾನಮಂಡಲದ ಅಧಿವೇಶನ?

Spread the love

ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಜುಲೈ 15ರಿಂದ ಪ್ರಾರಂಭಗೊಳ್ಳುವ ಸಾಧ್ಯತೆ ಇದೆ.

ಜುಲೈ 15ರಿಂದ 26 ರವರೆಗೆ ಅಧಿವೇಶನ ಕರೆಯಲು ಸರ್ಕಾರ ತೀರ್ಮಾನಿಸಿದೆ.

ಜು.4 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.

 

ಲೋಕಸಭಾ ಚುನಾಣೆಯ ಬಳಿಕ ಮೊದಲ ಬಾರಿಗೆ ಅಧಿವೇಶನ ನಡೆಯುತ್ತಿರುವುದರಿಂದ ಆಡಳಿತ- ವಿಪಕ್ಷದ ಮಧ್ಯೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ